ಬೀಳಗಿಯಲ್ಲಿ ಬಿಜೆಪಿ ಕಾರ್ಯಕರ್ತರ ಕಾರ್ಯಾಗಾರ: ‘ವಿಕಸಿತ ಭಾರತ’ ಸಂಕಲ್ಪದೊಂದಿಗೆ ವಿಜಯೇಂದ್ರ ಭರ್ಜರಿ ಪ್ರಚಾರ
ಬೀಳಗಿ: ಬಾಗಲಕೋಟೆ ಜಿಲ್ಲಾ ಪ್ರವಾಸದ ಅಂಗವಾಗಿ ಇಂದು ಬೀಳಗಿಯಲ್ಲಿ ಆಯೋಜಿಸಲಾಗಿದ್ದ ಬಿಎಲ್‌ಎ-2 (BLA-2) ಕಾರ್ಯಾಗಾರ ಮತ್ತು ವಿಬಿ-ಜಿ ರಾಮ್ ಜಿ (VB-G RAM J) ಜನಜಾಗೃತಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಪಾಲ್ಗೊಂಡು ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದರು.…

















