ಮಿಸ್ ಯೂನಿವರ್ಸ್ ಕರ್ನಾಟಕ ಲೇಖನ ಹೆಗ್ಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು: ಕ್ರೀಡೆ ಮತ್ತು ಸೌಂದರ್ಯ ಸ್ಪರ್ಧೆ ಎರಡರಲ್ಲೂ ಅದ್ಭುತ ಸಾಧನೆ ಮಾಡಿರುವ ಕುಮಾರಿ ಲೇಖನ ಮಲ್ಲಿಕಾರ್ಜುನ ಹೆಗ್ಡೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಲೇಖನ ಅವರ ಸಾಧನೆಯನ್ನು ಶ್ಲಾಘಿಸಿ, ಶುಭ ಹಾರೈಸಿದರು. ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ…

















