ತಿರುಪತಿಯಲ್ಲಿ ವೈಕುಂಠ ಏಕಾದಶಿ ದರ್ಶನ ಪಡೆದ ಸೂರ್ಯಕುಮಾರ್ ಯಾದವ್ ಮತ್ತು ಪತ್ನಿ ದೇವಿಶಾ
ಇಂದು ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ, ಸಡಗರ ತುಂಬಿದ್ದು ಭಕ್ತರೆಲ್ಲ ಶ್ರೀವೆಂಕಟೇಶ್ವರನ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ತಿರುಪತಿಯಲ್ಲಂತೂ ಭಕ್ತ ಸಾಗರವೇ ನೆರೆದಿದ್ದು ಅಂತಹ ರಶ್‌ನಲ್ಲೂ ಕ್ಯಾಪ್ಟನ್ ಸೂರ್ಯಕುಮಾರ್ ದೇವರ ದರ್ಶನ ಪಡೆದುಕೊಂಡಿದ್ದಾರೆ. ಟೀಮ್ ಇಂಡಿಯಾದ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು…

















