ಮಂಡ್ಯ: ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯ; ಮಹಿಳಾ ದಿನಾಚರಣೆ ಉದ್ಘಾಟಿಸಿದ ಸಚಿವ ಎನ್. ಚಲುವರಾಯಸ್ವಾಮಿ
ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ – 2026’ ಕಾರ್ಯಕ್ರಮವನ್ನು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಇಂದು ಉದ್ಘಾಟಿಸಿದರು. ಆರ್ಥಿಕ…

















