ಹುಬ್ಬಳ್ಳಿ: ಕೈಗಾರಿಕಾ ಪ್ರಗತಿಗೆ ಕೆ.ಎಂ.ಟಿ.ಆರ್.ಸಿ ಕೊಡುಗೆ ಅಪಾರ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶ್ಲಾಘನೆ
ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್ನ ಕರ್ನಾಟಕ ವಸ್ತು ಪರೀಕ್ಷೆ ಮತ್ತು ಸಂಶೋಧನಾ ಕೇಂದ್ರಕ್ಕೆ (KMTRC) ಕೇಂದ್ರ ಸಚಿವೆ ಶ್ರೀಮತಿ ಶೋಭಾ ಕರಂದ್ಲಾಜೆ ಅವರು ಇಂದು ಭೇಟಿ ನೀಡಿ, ಕೇಂದ್ರದ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಎಂಎಸ್ಎಂಇಗಳ ಶಕ್ತಿಯಾಗಿ ಕೆ.ಎಂ.ಟಿ.ಆರ್.ಸಿ ಕೇಂದ್ರದ ವಿವಿಧ…

















