ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಸಂಭ್ರಮ: 4 ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಅಧಿಕೃತ ಚಾಲನೆ
ಬೆಂಗಳೂರು: ನಾಯಂಡಹಳ್ಳಿ ಮತ್ತು ಸುತ್ತಮುತ್ತಲಿನ ಸಾವಿರಾರು ರೈಲು ಪ್ರಯಾಣಿಕರ ದಶಕಗಳ ಕನಸು ಇಂದು ನನಸಾಗಿದೆ. ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಅತ್ಯಂತ ಜನಪ್ರಿಯ ನಾಲ್ಕು ಎಕ್ಸ್‌ಪ್ರೆಸ್ ರೈಲುಗಳಿಗೆ ನಾಯಂಡಹಳ್ಳಿ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ನೀಡಲಾಗಿದ್ದು, ಇಂದು ಅದಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಪ್ರಯಾಣಿಕರ…

















