ಜಿಲ್ಲಾ-ತಾಲೂಕು ಪಂಚಾಯ್ತಿ ಚುನಾವಣೆಗೆ ಜೆಡಿಎಸ್ ಏಕಾಂಗಿ ಹೋರಾಟ
ಹಾಸನ: ಜೆಡಿಎಸ್ ಎನ್‌ಡಿಎ ಜತೆ ಇದೆ. ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋಗುತ್ತೇವೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಹೊಳೆನರಸೀಪುರ ತಾಲೂಕು ಹರದನಹಳ್ಳಿಯಲ್ಲಿ ಮನೆ ದೇವರು ದೇವೇಶ್ವರನಿಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ, ಜಿಲ್ಲೆಯಲ್ಲಿ ರೇವಣ್ಣನವರ…

















