ಮಂಗನಕಾಯಿಲೆ ನಿಯಂತ್ರಣಕ್ಕೆ ಯುದ್ಧೋಪಾದಿ ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಶಿವಮೊಗ್ಗ : ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಆತಂಕ ಸೃಷ್ಟಿಸಿರುವ ಮಂಗನಕಾಯಿಲೆ (ಕ್ಯಾಸನೂರು ಅರಣ್ಯ ಕಾಯಿಲೆ – KFD) ನಿಯಂತ್ರಣದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಉನ್ನತ ಅಧಿಕಾರಿಗಳೊಂದಿಗೆ…

















