ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಛಲವಾದಿ ಮಹಾಸಭಾದ ಸಂಪೂರ್ಣ ಬೆಂಬಲ – ಸಚಿವ ಡಾ. ಹೆಚ್.ಸಿ. ಮಹದೇವಪ್ಪ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು, ಇಂದು ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿ ಜರುಗಿದ ಛಲವಾದಿ ಮಹಾಸಭಾದ ಸಂವಾದ ಸಭೆಯಲ್ಲಿ ಸಮುದಾಯದ ಮುಖಂಡರು ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ಘೋಷಿಸಿದರು. ಸಮಾಜ…

















