ಗಾಂಧಿನಗರ: ಚಿಕ್ಕಪೇಟೆ ವಾರ್ಡ್ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಕ್ಷೇತ್ರದ ಚಿಕ್ಕಪೇಟೆ ವಾರ್ಡ್ನಲ್ಲಿ ಪ್ರಗತಿಯಲ್ಲಿರುವ ವಿವಿಧ ನಾಗರಿಕ ಸೌಲಭ್ಯ ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಿ, ಪರಿಶೀಲನೆ ನಡೆಸಿದರು. ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ: ಚಿಕ್ಕಪೇಟೆಯ ವೆಂಕಟೇಶ್ವರ ಸ್ವೀಟ್…

















