ಶಿವಮೊಗ್ಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ; ವಿಜಯೇಂದ್ರ ಯಡಿಯೂರಪ್ಪ ಭಾಗಿ
ಶಿವಮೊಗ್ಗ: ಮಹಾಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ನಗರದಲ್ಲಿಂದು ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಪಾಲ್ಗೊಂಡು ಗೌರವ ನಮನ ಸಲ್ಲಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್…

















