2025ರ ಚಿತ್ರರಂಗದ ಹಿನ್ನೋಟ: ಮೊದಲರ್ಧದಲ್ಲಿ ಮೌನ, ವರ್ಷಾಂತ್ಯದಲ್ಲಿ ಸ್ಯಾಂಡಲ್ವುಡ್ ಘರ್ಜನೆ!
2025 ಮುಗಿಯುತ್ತಾ ಬಂದಿದೆ. ತಿರುಗಿ ನೋಡಿದರೆ ಚಿತ್ರರಂಗದಲ್ಲಿ ಸಾಕಷ್ಟು ಘಟನೆಗಳು ನಡೆದು ಹೋಗಿವೆ. ಆದರೆ, ಕನ್ನಡ ಚಿತ್ರರಂಗದ ಮಟ್ಟಿಗೆ ಈ ವರ್ಷ ಅಂತಹ ಹೇಳಿಕೊಳ್ಳುವಂತಹ ಸಂಭ್ರಮವಿಲ್ಲ. ಭರಪೂರ ಚಿತ್ರಗಳು ತೆರೆ ಕಂಡರೂ ಯಶಸ್ಸು ಸಾಧಿಸಿದ್ದು ಮಾತ್ರ ಬೆರಳೆಣಿಕೆಯಷ್ಟು ಸಿನಿಮಾಗಳು ಮಾತ್ರ. 2025ರ…

















