ದ್ವಿತೀಯ ಪಿಯುಸಿ ಪರೀಕ್ಷೆ: ಜಿಲ್ಲಾ ವೆಬ್‌ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಇಒ ರಿಷಿ ಆನಂದ್
ವಿಜಯಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ ಮತ್ತು ನಕಲು ಮುಕ್ತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ (CEO) ಶ್ರೀ ರಿಷಿ ಆನಂದ್ ಅವರು ಇಂದು ಜಿಲ್ಲಾ ವೆಬ್‌ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ…

















