ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ₹25 ಲಕ್ಷ ಪರಿಹಾರ: ಸಂಕಷ್ಟದ ಸಮಯದಲ್ಲಿ ಧೈರ್ಯ ತುಂಬಿದ ಸಚಿವ ಜಮೀರ್ ಅಹ್ಮದ್ ಖಾನ್
ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಮೃತ ರಾಜಶೇಖರ್ ಮನೆಗೆ ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ…

















