ಮಂಗಳೂರು: ಅರಣ್ಯ ಸಿಬ್ಬಂದಿಗಾಗಿ ನೂತನ ವಸತಿ ಗೃಹ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ
ಮಂಗಳೂರು: ಅರಣ್ಯ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುವ ಅರಣ್ಯ ಸಿಬ್ಬಂದಿಗೆ ಸುರಕ್ಷಿತ ಮತ್ತು ಸುಸಜ್ಜಿತ ವಾಸಸ್ಥಳ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು. ಮಂಗಳೂರಿನಲ್ಲಿ ಸೋಮವಾರ ‘ಕಾಂಪಾ’…

















