ವರುಣ: ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂದಾಯ ಅದಾಲತ್ ಹಾಗೂ ಜನಸಂಪರ್ಕ ಸಭೆ
ನಂಜನಗೂಡು: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ಹಾಗೂ ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ, ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಇಂದು ಕಂದಾಯ ಅದಾಲತ್ ಮತ್ತು ಜನಸಂಪರ್ಕ ಸಭೆಯನ್ನು ನಡೆಸಲಾಯಿತು.…

















