ಮೈಸೂರು: ಬೆಂಗಳೂರು ಹೆದ್ದಾರಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಸಂಸದ ಯದುವೀರ್ ಭೇಟಿ, ಅಧಿಕಾರಿಗಳಿಗೆ ಪ್ರಮುಖ ಸೂಚನೆ
ಮೈಸೂರು: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಮೇಲ್ಸೇತುವೆ ಕಾಮಗಾರಿಗೆ ವೇಗ ನೀಡಲು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಮಣಿಪಾಲ್ ಆಸ್ಪತ್ರೆ ಸಮೀಪ ರಾಷ್ಟ್ರೀಯ ಹೆದ್ದಾರಿ…

















