ದಮನಿತರ ನಿಧಿಗೆ ಕನ್ನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ‘ದುಂಡು ಮೇಜಿನ ಸಭೆ’
ಬೆಂಗಳೂರು: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP – TSP ನಿಧಿಯನ್ನು ಕಾಂಗ್ರೆಸ್ ಸರ್ಕಾರವು ಬೇರೆ ಯೋಜನೆಗಳಿಗೆ ಅಕ್ರಮವಾಗಿ ವರ್ಗಾಯಿಸುತ್ತಿದೆ ಎಂದು ಆರೋಪಿಸಿ, ಇಂದು ನಗರದ ಶಾಸಕರ ಭವನದಲ್ಲಿ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ…

















