ಸವಣೂರು: ದೊಡ್ಡಹುಣಸೆ ಕಲ್ಮಠದಲ್ಲಿ ಶರಣ ಸಂಸ್ಕೃತಿ ಸಂಭ್ರಮ; ಕಲ್ಪವೃಕ್ಷ ಪ್ರಶಸ್ತಿ ಪ್ರದಾನ ಮಾಡಿದ ಬಸವರಾಜ ಬೊಮ್ಮಾಯಿ!
ಸವಣೂರು: ಹಾವೇರಿ ಜಿಲ್ಲೆಯ ಸವಣೂರು ನಗರದ ಐತಿಹಾಸಿಕ ಶ್ರೀ ದೊಡ್ಡಹುಣಸೆ ಕಲ್ಮಠದಲ್ಲಿ ಲಿಂಗೈಕ್ಯ ಶ್ರೀ ಗುರು ರಾಚೋಟೇಶ್ವರ ಮಹಾಸ್ವಾಮಿಗಳವರ 49ನೇ ಸ್ಮರಣೋತ್ಸವ ಹಾಗೂ ಶರಣ ಸಂಸ್ಕೃತಿ ಸಮಾರಂಭವು ಅತ್ಯಂತ ಸಂಭ್ರಮ ಮತ್ತು ಭಕ್ತಿಯಿಂದ ಜರುಗಿತು. ಈ ಪವಿತ್ರ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ…

















