ಮೈಸೂರಿನಲ್ಲಿ ‘ಮಾರ್ಕ್’ ಹವಾ: ಕಿಚ್ಚನ ದರ್ಶನಕ್ಕೆ ಕಿಕ್ಕಿರಿದು ಜಮಾಯಿಸಿದ ಅಭಿಮಾನಿ ಸಾಗರ

ಮೈಸೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ತಮ್ಮ ಬಹುನಿರೀಕ್ಷಿತ ‘ಮಾರ್ಕ್’ (Mark) ಚಿತ್ರದ ಪ್ರಚಾರಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಿದ್ದು, ನಗರದಾದ್ಯಂತ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. 2025ರ ಹೊಸ ವರ್ಷದ ಸಂಭ್ರಮದ ನಡುವೆಯೇ ಸುದೀಪ್ ಅವರ ಆಗಮನ ಅಭಿಮಾನಿಗಳಲ್ಲಿ…

Continue reading
ಮರ್ಯಾದೆ ಹತ್ಯೆ ಮಾಡಿದವರ ವಿರುದ್ಧ ಸರ್ಕಾರ ಕಠಿಣ ಕ್ರಮ-ಗೃಹ ಸಚಿವ ಡಾ. ಜಿ ಪರಮೇಶ್ವರ್

ಧಾರವಾಡ: ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ದಲಿತ ಸಮುದಾಯದ ಯುವಕನನ್ನು ವಿವಾಹವಾಗಿದ್ದಕ್ಕೆ ಗರ್ಭಿಣಿ ಮಾನ್ಯಳನ್ನು ಹತ್ಯೆ ಮಾಡಿ ಮತ್ತು ಅವರ ಪತಿಯ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಸಂತ್ರಸ್ತರನ್ನು ಖುದ್ದು ಭೇಟಿ ಮಾಡಿ ಸಾಂತ್ವಾನ ಹೇಳಿದರು. ಯುವಕನ…

Continue reading
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಯನ್ನು ಪರೋಕ್ಷವಾಗಿ ಹೊರಹಾಕಿದ ಜಿ. ಪರಮೇಶ್ವರ್.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಗುರುವಾರ ತಾವೂ ಸಹ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆ ಎಂಬ ಸುಳಿವು ನೀಡಿದ್ದಾರೆ. ಎಲ್ಲರಂತೆ ನನಗೂ ಮಹತ್ವಾಕಾಂಕ್ಷೆಗಳಿವೆ ಮತ್ತು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ ಈ…

Continue reading
ಕೊಡಗು ಜಿಲ್ಲಾ ನೂತನ ಎಸ್.ಪಿ.ಯಾಗಿ ಬಿಂದುಮಣಿ ಅಧಿಕಾರ ಸ್ವೀಕಾರ; ರಾಮರಾಜನ್ ಅವರಿಂದ ಅಧಿಕಾರ ಹಸ್ತಾಂತರ

ಕೊಡಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ಅವರು ಗುರುವಾರ ಸಂಜೆ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ನಿರ್ಗಮಿತ ಅಧಿಕಾರಿ ರಾಮರಾಜನ್ ಅವರು ನೂತನ ಅಧಿಕಾರಿಗಳಿಗೆ ಶುಭ ಕೋರಿ ಅಧಿಕಾರ ಹಸ್ತಾಂತರಿಸಿದರು. ಕೊಡಗು ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ಅವರು ಗುರುವಾರ…

Continue reading
ಹೊಸ ದ್ವೇಷ ಭಾಷಣ ನಿಯಂತ್ರಣ ಮಸೂದೆಗೆ (2025) ಸಮ್ಮತಿ ಸೂಚಿಸದಂತೆ ಸರ್ಕಾರವನ್ನು ಒತ್ತಾಯಿಸಿದ ಜೆಡಿಎಸ್ ನಿಯೋಗ

ಜೆಡಿಎಸ್ ಪಕ್ಷದ ನಿಯೋಗದೊಂದಿಗೆ ಲೋಕಭವನಕ್ಕೆ ತೆರಳಿ ಗೌರವಾನ್ವಿತ ರಾಜ್ಯಪಾಲರಿಗೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ, 2025ಕ್ಕೆ ಒಪ್ಪಿಗೆ ನೀಡದಂತೆ ಮನವಿ ಸಲ್ಲಿಸಲಾಯಿತು. ಈ ಮಸೂದೆಯನ್ನು ರಾಜ್ಯ ಸರ್ಕಾರವು ತರಲು ಮುಂದಾದಾಗ, ವಿರೋಧ ಪಕ್ಷಗಳಾದ ಬಿಜೆಪಿ ಮತ್ತು…

Continue reading
ಹೊಸ ವರ್ಷದ ಅಂಗವಾಗಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಶುಭಾಶಯ ಕೋರಿದರು

ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಜೊತೆಗೆ ಪೊಲೀಸ್ ಇಲಾಖೆಯ ಐಜಿಪಿ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಸಿಸಿಎಫ್ ಮತ್ತು ಮೇಲ್ಮಟ್ಟದ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಹೊಸ ವರ್ಷದ ಶುಭ ಹಾರೈಸಿದರು.…

Continue reading
ಕಾಡಾನೆ ದಾಳಿ: ಸಂಗಯ್ಯಪುರದ ರೈತ ಪೊನ್ನಪ್ಪ ದುರ್ಮರಣ.

ಸೋಮವಾರಪೇಟೆ: ತಾಲೂಕಿನ ಗಣಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಗಯ್ಯಪುರ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಕೃಷಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮದ ನಿವಾಸಿ ಪೊನ್ನಪ್ಪ (62) ಮೃತಪಟ್ಟ ದುರ್ದೈವಿ. ಇವರು ಇಂದು ಬೆಳಿಗ್ಗೆ ತಮ್ಮ ಮನೆಯ ಮುಂಭಾಗದಲ್ಲಿರುವ…

Continue reading
ಸಾರಿಗೆ ನೌಕರರ ದಶಕದ ಕನಸು ನನಸು: ಜನವರಿ 1ರಿಂದ ಅಂತರ್‌ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ, ಈಗಾಗಲೇ ಅರ್ಹ ನೌಕರರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ವರ್ಗಾವಣೆ ಬಯಸುವವರಿಗೆ ಹೊಸ ವರ್ಷ 2026ಕ್ಕೆ ಗುಡ್ ನ್ಯೂಸ್ ನೀಡಿದ್ದು, ಜನವರಿ 1ರಿಂದಲೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು…

Continue reading
ಬಾಂಗ್ಲಾ ಅಕ್ರಮ ವಲಸಿಗರ ಪುನರ್ವಸತಿ ವಿವಾದ: ಬಿಜೆಪಿ ಆರೋಪ ಕೇವಲ “ರಾಜಕೀಯ ಹೇಳಿಕೆ”

ಬೆಂಗಳೂರು: ಬೆಂಗಳೂರಿನ ಕೋಗಿಲು ಫಕೀರ್ ಲೇಔಟ್ ನಲ್ಲಿರುವ ಅನಧಿಕೃತ ಮನೆಗಳನ್ನು ತೆರವುಗೊಳಿಸಲಾಗಿದ್ದು, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಹೆಸರಿನಲ್ಲಿ ರಾಜ್ಯ ಸರ್ಕಾರ ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಮನೆಗಳನ್ನು ಮಂಜೂರು ಮಾಡುತ್ತಿದೆ ಎಂಬ ವಿರೋಧ ಪಕ್ಷ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ಅವರು…

Continue reading
2025ರ ಚಿತ್ರರಂಗದ ಹಿನ್ನೋಟ: ಮೊದಲರ್ಧದಲ್ಲಿ ಮೌನ, ವರ್ಷಾಂತ್ಯದಲ್ಲಿ ಸ್ಯಾಂಡಲ್‌ವುಡ್ ಘರ್ಜನೆ!

2025 ಮುಗಿಯುತ್ತಾ ಬಂದಿದೆ. ತಿರುಗಿ ನೋಡಿದರೆ ಚಿತ್ರರಂಗದಲ್ಲಿ ಸಾಕಷ್ಟು ಘಟನೆಗಳು ನಡೆದು ಹೋಗಿವೆ. ಆದರೆ, ಕನ್ನಡ ಚಿತ್ರರಂಗದ ಮಟ್ಟಿಗೆ ಈ ವರ್ಷ ಅಂತಹ ಹೇಳಿಕೊಳ್ಳುವಂತಹ ಸಂಭ್ರಮವಿಲ್ಲ. ಭರಪೂರ ಚಿತ್ರಗಳು ತೆರೆ ಕಂಡರೂ ಯಶಸ್ಸು ಸಾಧಿಸಿದ್ದು ಮಾತ್ರ ಬೆರಳೆಣಿಕೆಯಷ್ಟು ಸಿನಿಮಾಗಳು ಮಾತ್ರ. 2025ರ…

Continue reading