ಚಿಮುಲ್ ವತಿಯಿಂದ ಹಾಲು ಉತ್ಪಾದಕರ ಸಂಘಗಳಿಗೆ ಎಎಂಸಿಯು ಘಟಕ ಹಾಗೂ ಕಟ್ಟಡ ಅನುದಾನದ ಚೆಕ್ ವಿತರಣೆ
ಚಿಕ್ಕಬಳ್ಳಾಪುರ: ನಗರದ ಕೆ.ಇ.ಬಿ ಸಮುದಾಯ ಭವನದಲ್ಲಿ ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ (ಚಿಮುಲ್) ವತಿಯಿಂದ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸುವ ಮಹತ್ವದ ಕಾರ್ಯಕ್ರಮ ಜರುಗಿತು. ಮಾಜಿ ಸಚಿವ ಹಾಗೂ ಹಿರಿಯ ನಾಯಕರಾದ ಡಾ. ಕೆ.…

















