ನಾರಾಯಣ ಗುರುಗಳ ಜೀವನ – ಉಪದೇಶಗಳನ್ನು ಸ್ಮರಿಸಿದ ಸಿಎಂ ಸಿದ್ದರಾಮಯ್ಯ
ಕೇರಳ: ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಇಂದು ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕ ಸುಧಾರಣೆಗೆ ಮುನ್ನುಡಿ ಬರೆದ ದಾರ್ಶನಿಕ ನಾರಾಯಣ ಗುರುಗಳ ಜೀವನ – ಉಪದೇಶಗಳನ್ನು ಸ್ಮರಿಸಿರು.…

















