ನೇಮಮ್‌ನಲ್ಲಿ ಎನ್‌ಡಿಎ ಪರ ಅಲೆ: ರಾಜೀವ್ ಚಂದ್ರಶೇಖರ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ
ತಿರುವನಂತಪುರಂ (ಕೇರಳ): ಕೇರಳದ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನೇಮಮ್‌ನಲ್ಲಿ ಎನ್‌ಡಿಎ ಪರವಾಗಿ ಜನಬೆಂಬಲದ ಅಲೆ ಎದ್ದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣಾ ಪ್ರಚಾರದ ಅಂಗವಾಗಿ ನೇಮಮ್‌ನಲ್ಲಿ ಇಂದು SNDP (ಶ್ರೀ…

















