ಮಂಗಳೂರು ದಸರಾಗೆ ₹5 ಕೋಟಿ ಅನುದಾನ ನೀಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ
ಬೆಂಗಳೂರು: ಮೈಸೂರು ದಸರಾದ ನಂತರ ರಾಜ್ಯದಲ್ಲೇ ಅತೀ ಹೆಚ್ಚು ಜನರನ್ನು ಆಕರ್ಷಿಸುವ ‘ಮಂಗಳೂರು ದಸರಾ’ ಸಂಭ್ರಮಕ್ಕೆ ಈ ಬಾರಿಯ ಬಜೆಟ್‌ನಲ್ಲಿ ವಿಶೇಷ ಆದ್ಯತೆ ನೀಡಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

















