ದ್ವೇಷ ಭಾಷಣ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬೇಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರಗೊಂಡಿರುವ ‘ದ್ವೇಷ ಭಾಷಣ ಪ್ರತಿಬಂಧಕ ಮಸೂದೆ’ಗೆ ಅಂಕಿತ ಹಾಕಬಾರದೆಂದು ಆಗ್ರಹಿಸಿ ಬಿಜೆಪಿ ನಿಯೋಗವು ಸೋಮವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತು. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್…

















