ಸಂಕ್ರಾಂತಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ದಕ್ಷಿಣ ಮಧ್ಯ ರೈಲ್ವೆಯಿಂದ ಗುಡ್ ನ್ಯೂಸ್: 8 ವಿಶೇಷ ರೈಲುಗಳ ಸಂಚಾರ
ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು ದಕ್ಷಿಣ ಮಧ್ಯ ರೈಲ್ವೆಯು (South Central Railway) ಹೈದರಾಬಾದ್-ವಿಜಯವಾಡ ಮತ್ತು ಹೈದರಾಬಾದ್-ಸಿರ್ಪುರ್ ಕಾಗಜ್‌ನಗರ ಮಾರ್ಗಗಳಲ್ಲಿ ಒಟ್ಟು 8 ವಿಶೇಷ ರೈಲು ಸೇವೆಗಳನ್ನು ಘೋಷಿಸಿದೆ. ಈ ವಿಶೇಷ…

















