ಬಳ್ಳಾರಿ ಘಟನೆ: ಬಿಜೆಪಿ ನಿಯೋಗದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಕೆ.
ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಗೂಂಡಾ ರಾಜ್ ಧೋರಣೆ ಮತ್ತು ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆಯನ್ನು ಖಂಡಿಸಿ ಇಂದು ಬಿಜೆಪಿ ನಿಯೋಗವು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ…

















