ಹೊಸ ವರ್ಷದ ಸಂಭ್ರಮ: ಸಮಸ್ತ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಶುಭಾಶಯ.
ಬೆಂಗಳೂರು: ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಹೊಸ ವರ್ಷದ ಶುಭಾಶಯಗಳನ್ನು ಕೊರಿದ್ದಾರೆ.ಬುಧವಾರ ಎಕ್ಸ್‍ನಲ್ಲಿ ಪೋಸ್ಟ್ ಹಾಕಿರುವ ಸಿಎಂ ಸಿದ್ದರಾಮಯ್ಯ, ‘2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ-ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ…

















