ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಆರ್ಥಿಕ ಶಕ್ತಿ ವೃದ್ಧಿ: ಉಪಚುನಾವಣೆಯಲ್ಲಿ ಗೆಲುವಿಗೆ ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು: “ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿವೆ. ಆರ್ಥಿಕ ಸ್ವಾತಂತ್ರ್ಯದಿಂದ ಇಂದು ರಾಜ್ಯದ ಮಹಿಳೆಯರಲ್ಲಿ ಆತ್ಮವಿಶ್ವಾಸ ಮತ್ತು ನಾಯಕತ್ವದ ಗುಣಗಳು ವೃದ್ಧಿಯಾಗಿವೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕ ಪ್ರದೇಶ ಮಹಿಳಾ…

















