ದೇವನಹಳ್ಳಿ: ಸಂಸದರ ನಿಧಿಯಡಿ ನಿರ್ಮಿಸಲಾದ ನೂತನ ಬಸ್ ತಂಗುದಾಣ ಲೋಕಾರ್ಪಣೆ
ದೇವನಹಳ್ಳಿ: ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಯೋಜನೆಯಡಿ (MPLAD) ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವಿಜಯಪುರ ಕ್ರಾಸ್ ಬಳಿ ನೂತನವಾಗಿ ನಿರ್ಮಿಸಲಾದ ಬಸ್ ತಂಗುದಾಣವನ್ನು ಇಂದು ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಾಯಿತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರ…
















