ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ: ಮಂಡ್ಯ ಜಿಲ್ಲಾ ಯೋಜನಾ ಸಮಿತಿ ಸಭೆ ಯಶಸ್ವಿ
ಮಂಡ್ಯ: ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು, ವಿವಿಧ ಸ್ಥಳೀಯ ಸಂಸ್ಥೆಗಳ ಯೋಜನೆಗಳನ್ನು ಕ್ರೂಢೀಕರಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಮಂಡ್ಯ ಜಿಲ್ಲಾ ಯೋಜನಾ ಸಮಿತಿ (DPC) ಸಭೆಯು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಜರುಗಿತು.…

















