ನವದೆಹಲಿಯಲ್ಲಿ ಮಂಡ್ಯದ ರೈತರಿಗೆ ಹೆಚ್.ಡಿ. ಕುಮಾರಸ್ವಾಮಿ ಆತಿಥ್ಯ: ಕೃಷಿ ವಿಚಾರಗಳ ಬಗ್ಗೆ ಆತ್ಮೀಯ ಚರ್ಚೆ
ನವದೆಹಲಿ: ಉತ್ತರ ಭಾರತ ಪ್ರವಾಸ ಕೈಗೊಂಡಿರುವ ಮಂಡ್ಯ ತಾಲೂಕಿನ ಮಂಗಳ ಗ್ರಾಮದ ರೈತ ಕುಟುಂಬಗಳಿಗೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ದೆಹಲಿ ನಿವಾಸದಲ್ಲಿ ಆತ್ಮೀಯ ಆತಿಥ್ಯ ನೀಡಿದರು. ಮಂಗಳ ಗ್ರಾಮದ ಸುಮಾರು 48ಕ್ಕೂ ಹೆಚ್ಚು ರೈತ ಕುಟುಂಬಗಳು ತೀರ್ಥಯಾತ್ರೆ…

















