ವಿಶ್ವದ ಮೊದಲ ಸಹಕಾರಿ ಟ್ಯಾಕ್ಸಿ ಸೇವೆ ‘ಭಾರತ್ ಟ್ಯಾಕ್ಸಿ’ಗೆ ಚಾಲನೆ: ಓಲಾ-ಉಬರ್‌ಗೆ ಸೆಡ್ಡು ಹೊಡೆದ ಅಮಿತ್ ಶಾ!
ನವದೆಹಲಿ: ಭಾರತದ ಸಾರಿಗೆ ಕ್ಷೇತ್ರದಲ್ಲಿ ಇಂದು ಹೊಸ ಕ್ರಾಂತಿಗೆ ನಾಂದಿ ಹಾಡಲಾಗಿದೆ. ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ವಿಶ್ವದ ಮೊದಲ ಮತ್ತು ಅತಿದೊಡ್ಡ ಸಹಕಾರಿ ಆಧಾರಿತ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್ ‘ಭಾರತ್ ಟ್ಯಾಕ್ಸಿ’ (Bharat…

















