ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ: ಅಕ್ರಮ ನಿವಾಸಿಗಳಿಗೂ ಸಿಗಲಿದೆ ಸೂರು! ನೈಜ ಅರ್ಹರಿಗೆ ಪರ್ಯಾಯ ವ್ಯವಸ್ಥೆಯ ಭರವಸೆ
ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗದಲ್ಲಿದ್ದ 167 ಅಕ್ರಮ ಶೆಡ್ಗಳನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯಿಂದ ನಿರಾಶ್ರಿತರಾದ ನೈಜ ಸಂತ್ರಸ್ತರಿಗೆ ಪರ್ಯಾಯ ವಸತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರು (ಡಿ.29): ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗ ತೆರವು ಕಾರ್ಯಾಚರಣೆಯಿಂದ ನಿರಾಶ್ರಿತರಾದ ನೈಜ…

















