ಸಿಂಧನೂರು: ನೀರಾವರಿ ಯೋಜನೆಗಳಿಗೆ ವೇಗ, ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತವಾಗಿಲ್ಲ – ಮುಖ್ಯಮಂತ್ರಿ ಪ್ರತಿಪಾದನೆ
ಸಿಂಧನೂರು: “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎನ್ನುವುದು ಅಪ್ಪಟ ಸುಳ್ಳು,” ಎಂದು ಮುಖ್ಯಮಂತ್ರಿಗಳು ತಿಳಿಸಿದರು. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಶ್ರೀ ಅಂಬಾಮಠದಲ್ಲಿ ಶನಿವಾರ ಆಯೋಜಿಸಿದ್ದ…

















