ಸಿಂಧನೂರು: ನೀರಾವರಿ ಯೋಜನೆಗಳಿಗೆ ವೇಗ, ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತವಾಗಿಲ್ಲ – ಮುಖ್ಯಮಂತ್ರಿ ಪ್ರತಿಪಾದನೆ

ಸಿಂಧನೂರು: “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎನ್ನುವುದು ಅಪ್ಪಟ ಸುಳ್ಳು,” ಎಂದು ಮುಖ್ಯಮಂತ್ರಿಗಳು ತಿಳಿಸಿದರು. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಶ್ರೀ ಅಂಬಾಮಠದಲ್ಲಿ ಶನಿವಾರ ಆಯೋಜಿಸಿದ್ದ…

Continue reading
ಸಿಗರೇಟ್ ಮೇಲೆ ಅಬಕಾರಿ ಸುಂಕ ಏರಿಕೆ ಬಿಸಿ: ಐಟಿಸಿ (ITC) ಮಾರುಕಟ್ಟೆ ಮೌಲ್ಯದಲ್ಲಿ ₹63,000 ಕೋಟಿ ಭಾರಿ ಕುಸಿತ!

ನವದೆಹಲಿ: ಕೇಂದ್ರ ಸರ್ಕಾರ ಸಿಗರೇಟ್ (cigarette) ಮೇಲಿ ಘೋಷಿಸಿರುವ ತೆರಿಗೆಯಿಂದಾಗಿ, ಭಾರತದ ಅತಿದೊಡ್ಡ ಸಿಗರೇಟ್ ತಯಾರಕ ಕಂಪನಿಯಾದ ಐಟಿಸಿ ಲಿಮಿಟೆಡ್ (ITC Ltd.) ನ ಮಾರುಕಟ್ಟೆ ಮೌಲ್ಯ ಸುಮಾರು $7 ಬಿಲಿಯನ್ (ಸುಮಾರು 63,000 ಕೋಟಿ ರೂ.) ಕುಸಿತ ಕಂಡಿದೆ ಎಂದು ವರದಿಗಳು ತಿಳಿಸಿವೆ. ಐಟಿಸಿಯ ಷೇರು ಬೆಲೆ…

Continue reading
ವೈಟ್ ಕಾಲರ್ ಟೆರರಿಸಂ ಅಟ್ಟಹಾಸ: ಪದವೀಧರರ ಕೈಗೆ ಆರ್‌ಡಿಎಕ್ಸ್ ಸಿಗುತ್ತಿರುವುದು ದೇಶದ ಭದ್ರತೆಗೆ ಸವಾಲು – ರಾಜನಾಥ್ ಸಿಂಗ್ ಕಳವಳ

ನವದೆಹಲಿ:  ಮೌಲ್ಯಗಳಿಲ್ಲದ ಉನ್ನತ ಶಿಕ್ಷಣವು ಸಮಾಜಕ್ಕೆ ಅಪಾಯಕಾರಿ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಶುಕ್ರವಾರ (ಜ.02) ಕಳವಳ ವ್ಯಕ್ತಪಡಿಸಿದ್ದು, ದೇಶದಲ್ಲಿ ವೈಟ್‌ ಕಾಲರ್‌ ಭಯೋತ್ಪಾದನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ. ಅವರು ಭೂಪಾಲ್‌ ನೋಬೆಲ್ಸ್‌ ಯೂನಿರ್ವಸಿಟಿಯ 104ನೇ…

Continue reading
ಭಾರತದ ಸಾರಿಗೆ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಮುಂಬೈ-ಅಹಮದಾಬಾದ್ ಕಾರಿಡಾರ್‌ನಲ್ಲಿ 2027ರೊಳಗೆ ಮೊದಲ ಬುಲೆಟ್ ರೈಲು ಓಡಲಿದೆ.

2027ರ ಆಗಸ್ಟ್ 15 ರಂದು ಭಾರತ ತನ್ನ ಮೊದಲ ಬುಲೆಟ್ ರೈಲು ಸೇವೆಯನ್ನು ಪಡೆಯುವ ಸಾಧ್ಯತೆಯಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ನವದೆಹಲಿಯಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಹಮದಾಬಾದ್ ಮತ್ತು ಮುಂಬೈ ನಡುವಿನ ಭಾರತದ ಮೊದಲ ಬುಲೆಟ್…

Continue reading
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ಧತಿ ಕುರಿತು -ಸಿಎಂ ಸಿದ್ದರಾಮಯ್ಯ ಮಾತುಗಳು

ಬೆಂಗಳೂರು : ಮನುಸ್ಮೃತಿಯಿಂದ ಪ್ರೇರಣೆ ಪಡೆದಿರುವ ಆರ್.ಎಸ್.ಎಸ್ ಬಿಜೆಪಿ ಸರ್ಕಾರಕ್ಕೆ ಮಾರ್ಗದರ್ಶಕವಾಗಿದೆ. ಮಹಾತ್ಮ ಗಾಂಧಿಯನ್ನು ಗೋಡ್ಸೆ ಮೊದಲ ಬಾರಿ ಕೊಂದು ಹಾಕಿದರೆ, ಇದೀಗ ನರೇಗಾ ಕಾಯ್ದೆಯಲ್ಲಿ ಇದ್ದ ಮಹಾತ್ಮ ಗಾಂಧಿ ಹೆಸರನ್ನು ತೆಗೆದು ಹಾಕುವ ಮೂಲಕ ಬಿಜೆಪಿ ಅವರನ್ನು ಮತ್ತೆ ಮತ್ತೆ…

Continue reading
ಬಳ್ಳಾರಿಯಲ್ಲಿ ಕಾಂಗ್ರೆಸ್ ‘ಗುಂಡಾ ರಾಜಕೀಯ’ಕ್ಕೆ ಇಳಿದಿದೆ: ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ

ಬಳ್ಳಾರಿ: “ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷವು ಅತ್ಯಂತ ಕೆಳಮಟ್ಟದ ಗುಂಡಾ ರಾಜಕೀಯಕ್ಕೆ ಇಳಿದಿದೆ. ನಿನ್ನೆ ನಡೆದ ಹಲ್ಲೆ ಪ್ರಕರಣದಲ್ಲಿ ನೇರ ಹೊಣೆಗಾರರಾಗಿರುವ ಬಳ್ಳಾರಿ ನಗರ ಶಾಸಕರನ್ನು ಸರ್ಕಾರ ತಕ್ಷಣವೇ ಬಂಧಿಸಬೇಕು,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಬಳ್ಳಾರಿಯಲ್ಲಿ ಗುರುವಾರ…

Continue reading
ವನ್ಯಜೀವಿ ಸಫಾರಿ ನಿರ್ಬಂಧ ಪುನರ್ ಪರಿಶೀಲನೆ: ತಾಂತ್ರಿಕ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಫಾರಿ ನಿರ್ಬಂಧಿಸಿರುವ ನಿರ್ಧಾರವನ್ನು ಪುನರ್ ಪರಿಶೀಲಿಸಲು ಮತ್ತು ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ವರದಿ ನೀಡಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿಯನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ವಿಧಾನ ಸೌಧದಲ್ಲಿ ನಡೆದ…

Continue reading
“ಶಾರುಖ್ ಖಾನ್ ಟೀಕಿಸುವ ಬದಲು, ಬಿಸಿಸಿಐನಲ್ಲಿ ಜೈ ಶಾಗೆ ಅವಕಾಶ ನೀಡಿದ ಅಮಿತ್ ಶಾರನ್ನು ಪ್ರಶ್ನಿಸಿ”: ಪ್ರಿಯಾಂಕ್ ಖರ್ಗೆ ವಾಗ್ದಾಳಿ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿಗೆ ಬಾಂಗ್ಲಾದೇಶದ ಆಟಗಾರನನ್ನು ಆಯ್ಕೆ ಮಾಡಿರುವ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಟೀಕಿಸಿರುವ ಬಿಜೆಪಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಶಾರೂಕ್ ಖಾನ್ ಅವರನ್ನು ಟೀಕಿಸುವ ಬಿಜೆಪಿಯವರು ಗೃಹ ಸಚಿವ ಅಮಿತ್ ಶಾ ಅವರು…

Continue reading
ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅವಾಚ್ಯ ಪದ ಬಳಕೆ: ಇಬ್ಬರು ಇಂಜಿನಿಯರ್‌ಗಳ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಈ…

Continue reading
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಯನ್ನು ಪರೋಕ್ಷವಾಗಿ ಹೊರಹಾಕಿದ ಜಿ. ಪರಮೇಶ್ವರ್.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಗುರುವಾರ ತಾವೂ ಸಹ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆ ಎಂಬ ಸುಳಿವು ನೀಡಿದ್ದಾರೆ. ಎಲ್ಲರಂತೆ ನನಗೂ ಮಹತ್ವಾಕಾಂಕ್ಷೆಗಳಿವೆ ಮತ್ತು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ ಈ…

Continue reading