ತಂಬಾಕು ಬೆಳೆಗಾರರಿಗೆ ಕೇಂದ್ರದ ಸಿಹಿ ಸುದ್ದಿ: ಕುಮಾರಸ್ವಾಮಿ ಮನವಿಗೆ ಸ್ಪಂದಿಸಿ ಶೇ. 18 ಅಬಕಾರಿ ಸುಂಕ ರದ್ದುಪಡಿಸಿದ ನಿರ್ಮಲಾ ಸೀತಾರಾಮನ್.
ನವದೆಹಲಿ, ಜ.3: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ (HD Kumaraswamy) ಪ್ರಯತ್ನದ ಫಲವಾಗಿ ಎಫ್ಸಿವಿ ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ಈ ತಂಬಾಕಿನ ಮೇಲೆ ಶೇಕಡ 18ರಷ್ಟು ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು…

















