ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಮನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪದ ಬದಲಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ನಾನು ಬರೆದಿರುವ ಪತ್ರದ ಕನ್ನಡ ಸಾರಾಂಶ ಹೀಗಿದೆ; ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ವಿಕಸಿತ ಭಾರತ–ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ), (VB-G RamG)…

















