ಬೆಂಗಳೂರು: “ವಿಬಿ-ಜಿ ರಾಮ್ ಜಿ” ಯೋಜನೆ ಭ್ರಷ್ಟಾಚಾರ ಮುಕ್ತ ಹಾಗೂ ಜನಪರ – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಬಿ-ಜಿ ರಾಮ್ ಜಿ’ (VB-G RAM G) ಉದ್ಯೋಗ ಖಾತರಿ ಯೋಜನೆಯು ಕೇವಲ ಹೆಸರಿನ ಬದಲಾವಣೆಯಲ್ಲ, ಬದಲಾಗಿ ಇದು ಗ್ರಾಮೀಣ ಭಾರತದ ಆರ್ಥಿಕ ಚಿತ್ರಣವನ್ನೇ ಬದಲಿಸುವ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ…

















