ರೈಲ್ವೇ ಕಾಮಗಾರಿಗಳ ಪರಿಶೀಲಿಸಿದ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವರಾದ ಶ್ರೀ ವಿ ಸೋಮಣ್ಣ
ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವರಾದ ಶ್ರೀ ವಿ ಸೋಮಣ್ಣ ಅವರೊಂದಿಗೆ ರಾಮನಗರ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ, ಅಮೃತ್ ಭಾರತ್ ಯೋಜನೆಯಡಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಇಕ್ಬಾಲ್ ಹುಸೇನ್, ಜೆಡಿಎಸ್…

















