ಜಿ-ರಾಮ್ ಜಿ ಯೋಜನೆ: ರಾಜ್ಯ ಸರ್ಕಾರ ಸುಳ್ಳು ಮಾಹಿತಿ – ಬಸವರಾಜ ಬೊಮ್ಮಾಯಿ ಕಿಡಿ
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಜಿ-ರಾಮ್ ಜಿ’ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಮಾಹಿತಿ ನೀಡುವ ಮೂಲಕ ಬಡ ಕೂಲಿಕಾರರ ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.…

















