ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರಿಗೆ ಅಭಿನಂದನಾ ಪೂರ್ವಕ ಸನ್ಮಾನ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ವಿನೋದ್ ತಾವ್ಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ, ನವದೆಹಲಿಯ ನರ್ಮದಾ ಅಪಾರ್ಟ್ಮೆಂಟ್ಸ್ನಲ್ಲಿ ಇಂದು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಈ ಅಭಿನಂದನಾ ಕಾರ್ಯಕ್ರಮ ನಡೆಯಿತು.…

















