ಜೂನ್ನಲ್ಲಿ ಕೃಷ್ಣೆ ಒಡಲು ಭರ್ತಿ: ನಾರಾಯಣಪುರ ಬಸವಸಾಗರ ಜಲಾಶಯ 15 ವರ್ಷಗಳಲ್ಲಿ ಮೊದಲ ಬಾರಿಗೆ ಪೂರ್ಣ
ಯಾದಗಿರಿ, ಜೂನ್ 2025:ನರಾಯಣಪುರ ಬಸವಸಾಗರ (Basava Sagar/Narayanpur) ಜಲಾಶಯವು ಜೂನ್ ತಿಂಗಳಲ್ಲೇ ಭರ್ತಿಯಾಗಿರುವುದು 15 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಂಡುಬಂದಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆಯ ಪರಿಣಾಮವಾಗಿ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಇದರಿಂದಾಗಿ…

















