ಚುನಾವಣೆಯಲ್ಲಿ ಸೋತವರನ್ನು ಪರಿಷತ್ತಿಗೆ ಆಯ್ಕೆ ಮಾಡುವುದು ಸರಿಯೇ? ಬಸವರಾಜ ಹೊರಟ್ಟಿ ಡಿಕೆ ಶಿವಕುಮಾರ್ಗೆ ಪತ್ರ ಬರೆದಿದ್ದುದು ಏಕೆ
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, ಇತ್ತೀಚೆಗೆ ವಿಧಾನ ಪರಿಷತ್ತಿಗೆ ಚುನಾವಣೆ ಸೋತವರನ್ನು ಅಥವಾ ರಾಜಕೀಯ ನಾಯಕರುಗಳ ಬೆಂಬಲಿಗರನ್ನು ನಾಮನಿರ್ದೇಶನ ಮಾಡುವ ರೂಢಿಗೆ…

















