ಗ್ರಾಮೀಣ ಆರ್ಥಿಕತೆಗೆ ಬಜೆಟ್ ಆನೆಬಲ: ‘ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್’ ಯೋಜನೆಯಿಂದ ಕುಶಲಕರ್ಮಿಗಳಿಗೆ ಹೊಸ ಚೈತನ್ಯ – ಶೋಭಾ ಕರಂದ್ಲಾಜೆ

ನವದೆಹಲಿ: ಕೇಂದ್ರ ಬಜೆಟ್ 2026-27ರಲ್ಲಿ ಎಂಎಸ್‌ಎಂಇ (MSME) ವಲಯಕ್ಕೆ ಘೋಷಿಸಲಾಗಿರುವ ಕ್ರಾಂತಿಕಾರಿ ಯೋಜನೆಗಳ ಅನುಷ್ಠಾನದ ಕುರಿತು ನವದೆಹಲಿಯಲ್ಲಿಂದು ಮಹತ್ವದ ಸಭೆ ನಡೆಯಿತು. ಕೇಂದ್ರ ಸಚಿವ ಶ್ರೀ ಜಿತನ್ ರಾಮ್ ಮಾಂಝಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ…

Continue reading
ತಂಬಾಕು ಬೆಳೆಗಾರರಿಗೆ ಕೇಂದ್ರದ ಸಿಹಿ ಸುದ್ದಿ: ಕುಮಾರಸ್ವಾಮಿ ಮನವಿಗೆ ಸ್ಪಂದಿಸಿ ಶೇ. 18 ಅಬಕಾರಿ ಸುಂಕ ರದ್ದುಪಡಿಸಿದ ನಿರ್ಮಲಾ ಸೀತಾರಾಮನ್.

ನವದೆಹಲಿ, ಜ.3: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ (HD Kumaraswamy) ಪ್ರಯತ್ನದ ಫಲವಾಗಿ ಎಫ್‌ಸಿವಿ ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ಈ ತಂಬಾಕಿನ ಮೇಲೆ ಶೇಕಡ 18ರಷ್ಟು ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು…

Continue reading
ದೇವನಹಳ್ಳಿ: ಗ್ರಾಮೀಣಾಭಿವೃದ್ಧಿಯಿಂದ ಮಾತ್ರ ‘ಗ್ರಾಮ ಸ್ವರಾಜ್ಯ’ ಸಾಧ್ಯ – ಸಚಿವ ಕೆ.ಎಚ್. ಮುನಿಯಪ್ಪ

ದೇವನಹಳ್ಳಿ: “ಮಹಾತ್ಮ ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಲು ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಅತಿ ಅವಶ್ಯಕ,” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ತಿಳಿಸಿದರು. ತಾಲೂಕಿನ ಆವತಿ ಹಾಗೂ ವೆಂಕಟಗಿರಿ ಕೋಟೆ…

Continue reading
ಸಿರಿಧಾನ್ಯ ಬಳಕೆಯಿಂದ ಆರೋಗ್ಯ ಮತ್ತು ಮಣ್ಣಿನ ಫಲವತ್ತತೆ ರಕ್ಷಣೆ: ಸಚಿವ ಹೆಚ್.ಡಿ. ಮಹದೇವಪ್ಪ

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ 2025-26ನೇ ಸಾಲಿನ ರಾಷ್ಟ್ರೀಯ ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಸಿರಿಧಾನ್ಯ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಗರದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಈ…

Continue reading
ರೈತರೇ ವಾಣಿಜ್ಯೋದ್ಯಮಿಗಳಾಗಲಿ: ಆಕಾಶವಾಣಿ ಮೂಲಕ ಸಚಿವ ಎನ್. ಚಲುವರಾಯಸ್ವಾಮಿ ಕರೆ

ಬೆಂಗಳೂರು: ರಾಜ್ಯ ಕೃಷಿ ಇಲಾಖೆಯು ಫೆಬ್ರವರಿ 6 ರಿಂದ 8ರ ವರೆಗೆ ಹಮ್ಮಿಕೊಂಡಿರುವ “ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026” ರ ಅಂಗವಾಗಿ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಆಕಾಶವಾಣಿ ಬೆಂಗಳೂರು ಕೇಂದ್ರದ ಮೂಲಕ ರಾಜ್ಯದ ರೈತರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮ…

Continue reading
ಮಡಿಕೇರಿಯಲ್ಲಿ ‘ಸಂಜೀವಿನಿ’ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅದ್ಧೂರಿ ಚಾಲನೆ: ಗ್ರಾಮೀಣ ಮಹಿಳಾ ಉದ್ಯಮಕ್ಕೆ ಹೊಸ ಬಲ

ಮಡಿಕೇರಿ: ಗ್ರಾಮೀಣ ಭಾಗದ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಜಿಲ್ಲಾ ಮಟ್ಟದ ‘ಸಂಜೀವಿನಿ’ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ದೊರೆತಿದೆ. ಮಡಿಕೇರಿ ನಗರದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಆಯೋಜಿಸಲಾದ ಈ…

Continue reading
ಕೃಷಿ ಭವಿಷ್ಯಕ್ಕೆ ವಿದ್ಯಾರ್ಥಿಗಳ ಕೊಡುಗೆ ಅಪಾರ: ‘ಸಂಸ್ಕೃತಿ ಸ್ವಾದ’ ಆಹಾರ ಮೇಳದಲ್ಲಿ ಸಚಿವ ಚಲುವರಾಯಸ್ವಾಮಿ ಕರೆ

ಬೆಂಗಳೂರು: “ವಿದ್ಯಾರ್ಥಿ ದೆಸೆಯಿಂದಲೇ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಹಾಗೂ ಮೌಲ್ಯವರ್ಧನೆಯ ಬಗ್ಗೆ ಜ್ಞಾನ ಬೆಳೆಸಿಕೊಳ್ಳುವುದು ನಾಡಿನ ಕೃಷಿ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಅವಶ್ಯಕ,” ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಅಂತರರಾಷ್ಟ್ರೀಯ ವಾಣಿಜ್ಯ ಮೇಳ – 2026ರ…

Continue reading
ನರೇಗಾ ಹಕ್ಕುಗಳಿಗಾಗಿ ಕಾಂಗ್ರೆಸ್ ಘರ್ಜನೆ: ಬೆಂಗಳೂರಿನಲ್ಲಿ ‘ಲೋಕಭವನ್ ಚಲೋ’ ಬೃಹತ್ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ನರೇಗಾ ಯೋಜನೆಯಲ್ಲಿನ ಅನುದಾನ ಕಡಿತವನ್ನು ಖಂಡಿಸಿ, ಕೆಪಿಸಿಸಿ ವತಿಯಿಂದ ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ “ನರೇಗಾ ಬಚಾವ್ ಸಂಗ್ರಾಮ್ ಮತ್ತು ಲೋಕಭವನ್ ಚಲೋ” ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ಬೃಹತ್ ಹೋರಾಟದಲ್ಲಿ…

Continue reading
ಮಳವಳ್ಳಿ: ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪ್ ಮೋಟಾರ್ ವಿತರಿಸಿದ ಶಾಸಕ ನರೇಂದ್ರ ಸ್ವಾಮಿ

ಮಳವಳ್ಳಿ: ತಾಲ್ಲೂಕಿನ ರೈತರ ಆರ್ಥಿಕ ಸಬಲೀಕರಣ ಹಾಗೂ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಮಳವಳ್ಳಿ ಶಾಸಕರಾದ ಶ್ರೀ ನರೇಂದ್ರ ಸ್ವಾಮಿ ಅವರು ಇಂದು ಅರ್ಹ ಫಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಿದರು. ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ,…

Continue reading
ಗ್ರಾಮೀಣ ಆರ್ಥಿಕತೆಗೆ ಡೈರಿಗಳೇ ಶಕ್ತಿ: ಮೂರು ಗ್ರಾಮಗಳಲ್ಲಿ ನೂತನ ಹಾಲು ಉತ್ಪಾದಕರ ಸಂಘದ ಕಟ್ಟಡ ಉದ್ಘಾಟಿಸಿದ ಶಾಸಕ ಅನಿಲ್ ಚಿಕ್ಕಮಾದು

ಹೆಚ್.ಡಿ. ಕೋಟೆ: ಗ್ರಾಮೀಣ ಭಾಗದ ಆರ್ಥಿಕ ಸದೃಢತೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಪಾತ್ರ ದೊಡ್ಡದು ಎಂದು ಶಾಸಕ ಅನಿಲ್ ಚಿಕ್ಕಮಾದು ಅವರು ತಿಳಿಸಿದರು. ತಮ್ಮ ಮತಕ್ಷೇತ್ರದ ಕಂಚಮಳ್ಳಿ, ಕೊತ್ತೆಗಾಲ ಹಾಗೂ ಕಾಳಿಹುಂಡಿ ಗ್ರಾಮಗಳಲ್ಲಿ ನಿರ್ಮಿಸಲಾಗಿರುವ ಹಾಲು ಉತ್ಪಾದಕರ ಸಹಕಾರ ಸಂಘದ…

Continue reading