ಡಿಜೆ ಹಳ್ಳಿ – ಕೆಜಿ ಹಳ್ಳಿ ಗಲಭೆ ಪ್ರಕರಣ: 15 ಆರೋಪಿಗಳ ಅರ್ಜಿ ಹೈಕೋರ್ಟ್ನಲ್ಲಿ ವಜಾ
ಯುಎಪಿಎ ಸೆಕ್ಷನ್ 15ರ ಅಡಿಯಲ್ಲಿ ಆರೋಪಗಳು ಬರುವ ಹಿನ್ನೆಲೆಯಲ್ಲಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು, ಜೂನ್ 18 – 2020ರ ಆಗಸ್ಟ್ 11 ರಂದು ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಸಂಬಂಧಿ…

















