ಸಾರಿಗೆ ನೌಕರರ ದಶಕದ ಕನಸು ನನಸು: ಜನವರಿ 1ರಿಂದ ಅಂತರ್ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ, ಈಗಾಗಲೇ ಅರ್ಹ ನೌಕರರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ವರ್ಗಾವಣೆ ಬಯಸುವವರಿಗೆ ಹೊಸ ವರ್ಷ 2026ಕ್ಕೆ ಗುಡ್ ನ್ಯೂಸ್ ನೀಡಿದ್ದು, ಜನವರಿ 1ರಿಂದಲೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು…

















