ಭಾರತದ ಸಾರಿಗೆ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಮುಂಬೈ-ಅಹಮದಾಬಾದ್ ಕಾರಿಡಾರ್ನಲ್ಲಿ 2027ರೊಳಗೆ ಮೊದಲ ಬುಲೆಟ್ ರೈಲು ಓಡಲಿದೆ.
2027ರ ಆಗಸ್ಟ್ 15 ರಂದು ಭಾರತ ತನ್ನ ಮೊದಲ ಬುಲೆಟ್ ರೈಲು ಸೇವೆಯನ್ನು ಪಡೆಯುವ ಸಾಧ್ಯತೆಯಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ನವದೆಹಲಿಯಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಹಮದಾಬಾದ್ ಮತ್ತು ಮುಂಬೈ ನಡುವಿನ ಭಾರತದ ಮೊದಲ ಬುಲೆಟ್…

















