ಡಿಸೆಂಬರ್‌ನೊಳಗೆ ಡಿಕೆ ಶಿವಕುಮಾರ್ ಸಿಎಂ? ಕಾಂಗ್ರೆಸ್‌ನಲ್ಲಿ ರಾಜಕೀಯ ಬಿಗ್ ಟ್ವಿಸ್ಟ್!
ಬೆಂಗಳೂರು, ಜೂನ್ 2025:ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕದನ ಮತ್ತಷ್ಟು ತೀವ್ರಗೊಂಡಿದ್ದು, ಡಿಸೆಂಬರ್‌ನೊಳಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾತುಗಳು ಪಕ್ಷದೊಳಗೆ ಭಾರೀ ಸಂಚಲನ ಮೂಡಿಸಿವೆ. ಮಾಜಿ ಸಿಎಂ ವೀರಪ್ಪ ಮೊಯ್ಲಿಯವರ ಘೋಷಣೆಯ ನಂತರ, ಈ ಚರ್ಚೆಗೆ ಮತ್ತಷ್ಟು ಬಲ ಸಿಕ್ಕಿದೆ.…

















