ಮೈಸೂರು: ಬುಡಕಟ್ಟು ಸಮುದಾಯದ ಪ್ರತಿಭೆಗಳಿಗೆ ವೇದಿಕೆ; ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಉದ್ಘಾಟನೆ
ಮೈಸೂರು: “ಬುಡಕಟ್ಟು ಸಮುದಾಯದ ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಿರ್ಣಾಯಕ ಪಾತ್ರ ವಹಿಸುತ್ತವೆ,” ಎಂದು ಶಾಸಕರಾದ ಶ್ರೀ ಅನಿಲ್ ಚಿಕ್ಕಮಾದು ಅವರು ತಿಳಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ…

















